ಬ್ರೇಕಿಂಗ್ ನ್ಯೂಸ್
08-10-22 11:05 am Mangalore Correspondent ಕರಾವಳಿ
ಮಂಗಳೂರು, ಅ.7 : ಲಂಚ ಪಡೆದು ಸಿಕ್ಕಿಬಿದ್ದ ಭೂಮಾಪಕನಿಗೆ ಮೂರು ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಮೂರನೇ ಹೆಚ್ಚುವರಿ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿದ್ದ ಮಹಾದೇವ ನಾಯಕ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ದಂಡ ತೆರುವಲ್ಲಿ ವಿಫಲವಾದರೆ ಹೆಚ್ಚುವರಿ ಮೂರು ತಿಂಗಳ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಶುಕ್ರವಾರ ತೀರ್ಪು ನೀಡಿದ್ದಾರೆ.
ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿಕೊಡಲು ಲಂಚ ಪಡೆದ ಕುರಿತು ಮಂಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2014 ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗೆ ಶಿಕ್ಷೆ ನೀಡಿದೆ.
The court here sentenced a land surveyor to prison for seeking bribe.Mahadeva Nayak, who was working as land surveyor in the Puttur land survey department is the person. A case was filed against Nayak in the Mangaluru division of Karnataka Lokayukta in 2014 for seeking bribe from a person to survey the land and draw the map of his land at Aryapu village of Puttur taluk.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am