ಬ್ರೇಕಿಂಗ್ ನ್ಯೂಸ್
10-10-20 12:42 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಮಂಗಳೂರಿನಲ್ಲಿ ಡ್ರಗ್ ಬೇಟೆ ಮುಂದುವರಿದಿದೆ. ಇಬ್ಬರು ಯುವತಿಯರ ಸಹಿತ ಆರು ಮಂದಿ ಡ್ರಗ್ಗಿಸ್ಟ್ ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಂದ 1.50 ಗ್ರಾಂ ಎಂಡಿಎಂಎ, 100 ಗ್ರಾಂ ಗಾಂಜಾ, ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಲನ್, ವಿವೇಕ್, ಅಮೃತಾ ವಾಸ್, ಸಚಿನ್, ರೋಹಣ್, ನಭಾ ಎಂಬವರನ್ನು ಬಂಧಿಸಲಾಗಿದೆ.
ಬಂಧಿತರಲ್ಲಿ ಇಬ್ಬರು ಯುವತಿಯರಾಗಿದ್ದು ಡ್ರಗ್ ಜಾಲದಲ್ಲಿ ಸಿಲುಕಿದ್ದರು ಎನ್ನಲಾಗಿದೆ. ಮಂಗಳೂರು ಅಬಕಾರಿ ವಿಭಾಗದ ಅಧಿಕಾರಿಗಳು ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ.
Six drug users are arrested by Excise Department officials on Friday in Mangalore including two girls.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm