ಬ್ರೇಕಿಂಗ್ ನ್ಯೂಸ್
11-10-22 02:00 pm Mangalore Correspondent ಕರಾವಳಿ
ಪುತ್ತೂರು, ಅ.11: ರೈಲು ಇಂಜಿನ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಕೈ ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ನಾಗಣ್ಣನ ಪುತ್ರಿ ಭಾಗವಹಿಸಿದ್ದರು. ಪುತ್ರಿಯ ಕ್ರೀಡಾಕೂಟ ನೋಡಿ ರೈಲಿನಲ್ಲಿ ವಾಪಸ್ ಬಂದಿದ್ದು ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಜೊತೆ ಬಂದಿದ್ದರು. ಅಲ್ಲಿಂದ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಆಗ ಏಕಾಏಕಿ ರೈಲು ಇಂಜಿನ್ ಬಂದಿದ್ದು ನಾಗಣ್ಣನಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ನಾಗಣ್ಣನ ಬಲ ಕೈ ಮುಂಗೈನಿಂದ ಮತ್ತು ಕಾಲು ಕೂಡ ಮುರಿದು ಹೋಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆ.
Youth dashed by train at Puttur, looses hands and legs.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm