ಬ್ರೇಕಿಂಗ್ ನ್ಯೂಸ್
11-10-22 03:16 pm Mangalore Correspondent ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಯತ್ನ ನಡೆದಿದ್ದು ಕಿಡಿಗೇಡಿಗಳು ನಗರ ಹೊರವಲಯದ ವಾಮಂಜೂರಿನಲ್ಲಿ ಹಾಕಿದ್ದ ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾಳುಗೆಡವಿದ್ದಾರೆ.
ವಾಮಂಜೂರು ಪೇಟೆಯಲ್ಲಿ ಹಾಕಲಾಗಿದ್ದ ಹತ್ತಕ್ಕೂ ಹೆಚ್ಚು ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾನಿ ಮಾಡಿದ್ದಾರೆ. ಸೋಮವಾರ ತಡರಾತ್ರಿ ಘಟನೆ ನಡೆದಿದ್ದು ರಾತ್ರಿ 1.30ರಿಂದ ಎರಡು ಗಂಟೆ ವೇಳೆಗೆ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಹಿಂದು ಸಂಘಟನೆಗಳು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ರಸ್ತೆ ಬದಿಯ ಬ್ಯಾನರನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಇದೇ ರೀತಿ ಬ್ಯಾನರ್ ಹರಿದು ಶಾಂತಿ ಕದಡುವ ಯತ್ನ ನಡೆದಿತ್ತು. ಸಾವರ್ಕರ್ ಬ್ಯಾನರ್ ಹರಿದ ವಿಚಾರ ಬಳಿಕ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದ್ದಲ್ಲದೆ, ಒಬ್ಬನ ಮೇಲೆ ಚೂರಿ ಇರಿತವೂ ನಡೆದಿತ್ತು. ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕೋಮು ದಳ್ಳುರಿ ಉಂಟಾಗಿದ್ದಲ್ಲದೆ, ಅದೇ ದ್ವೇಷದಲ್ಲಿ ಮತ್ತೊಬ್ಬನ ಹತ್ಯೆಗೂ ಕಾರಣವಾಗಿತ್ತು.
Miscreants destroy the dasara sharada banner at Vamanjoor in Mangalore in order to disturb the communal harmony..
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm