ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm