ಬ್ರೇಕಿಂಗ್ ನ್ಯೂಸ್
10-10-20 09:42 pm Mangaluru Correspondent ಕರಾವಳಿ
ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.
ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.
6,221 ಮಾಸ್ಕ್ ಉಲ್ಲಂಘನೆ ಪ್ರಕರಣ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm