ಬ್ರೇಕಿಂಗ್ ನ್ಯೂಸ್
10-10-20 10:05 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಮಕ್ಕಳಿಗೆ ನಿದ್ದೆ ಮಾತ್ರೆ ತಿನ್ನಿಸಿ ತಾಯಿ ನೇಣಿಗೆ ಶರಣಾದ ಘಟನೆ ಮಂಗಳೂರಿನ ಶಕ್ತಿನಗರದ ಪ್ರೀತಿ ನಗರದಲ್ಲಿ ನಡೆದಿದೆ.
ಪ್ರಮೀಳಾ(38) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ನಿದ್ದೆ ಮಾತ್ರೆ ಸೇವನೆಯಿಂದ ತೀವ್ರ ಅಸ್ವಸ್ಥವಾಗಿದ್ದ ಹತ್ತು ತಿಂಗಳ ಮಗು ಐಷಾನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಪ್ರಮೀಳಾ ಬೆಳಗ್ಗೆ ಚಹಾದಲ್ಲಿ ಮನೆಯಲ್ಲಿದ್ದ ತನ್ನ ತಾಯಿ ಮತ್ತು ಇಬ್ಬರು ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಟು ಸಾವಿಗೆ ಶರಣಾಗಿದ್ದಳು. ಚಹಾ ಕುಡಿದ ಬಳಿಕ ನಿದ್ದೆಗೊಳಗಾಗಿದ್ದ ಅಜ್ಜಿ ಮತ್ತು 15 ವರ್ಷದ ಮೊಮ್ಮಗನಿಗೆ ಸಂಜೆ ವೇಳೆ ಎಚ್ಚತ್ತಿದ್ದಾರೆ. ಎದ್ದು ನೋಡಿದಾಗ ಪ್ರಮೀಳಾ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಮನೆಯೊಳಗೆ ಡೆತ್ ನೋಟ್ ಪತ್ತೆಯಾಗಿದ್ದು ಗಂಡನ ಜೊತೆಗಿನ ಮನಸ್ತಾಪದಿಂದ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಲು ತೆರಳಿದ್ದಾಗ ಗಂಡನೂ ಮನೆಯಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನೈಜ ಕಾರಣ ತಿಳಿದು ಬರಬೇಕಷ್ಟೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm