ಬ್ರೇಕಿಂಗ್ ನ್ಯೂಸ್
11-10-20 09:54 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದ್ರೆಯ ಶಿರ್ತಾಡಿ ಬಳಿಯ ಔದಾಲ್ ಎಂಬಲ್ಲಿ ಗಸ್ತು ನಿರತರಾಗಿದ್ದ ವೇಳೆ ಕಾರು ಬಂದಿದ್ದು ನಿಲ್ಲಿಸಲು ಸೂಚನೆ ನೀಡಿದ್ದನ್ನು ಲೆಕ್ಕಿಸದೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಲು ಯತ್ನ ಮಾಡಿದ್ದಾರೆ. ಈ ವೇಳೆ ಸಂಶಯಗೊಂಡು ರಿಟ್ಸ್ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಭಯಗೊಂಡ ಆರೋಪಿಗಳು ಕಾರನ್ನು ರಸ್ತೆ ಬದಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರಿದ್ದು ಓಡಿ ಪರಾರಿಯಾಗಿದ್ದಾರೆ. ಕಾರು ಮತ್ತು ಅದರಲ್ಲಿದ್ದ ಆರು ದನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಿಟ್ಸ್ ಕಾರಿನಲ್ಲಿ ಆರು ದನಗಳನ್ನು ತುಂಬಿಸಿಕೊಂಡು ಮೂಡುಬಿದ್ರೆಯ ಕಡೆಗೆ ತರಲಾಗುತ್ತಿತ್ತು. ಮಂಗಳೂರು ಕಮಿಷನರ್ ಸೂಚನೆ ಮೇರೆಗೆ ಈಗ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಅರಿಯದ ಗೋ ಕಳ್ಳರು ಪೊಲೀಸರು ಅಡ್ಡಗಟ್ಟಿದಾಗ ಬೇರೆ ಗತಿ ಕಾಣದೆ ಪರಾರಿಯಾಗಲು ಯತ್ನಿಸಿದ್ದಾರೆ.
In an incident that happened near Shirthadi in Moodbidri here on Sunday, October 11, police fired bullets in the air in a bid to prevent alleged cattle trafficking. The incident occurred at Oudal near Shirthady.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm