ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm