ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.

ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm