ಬ್ರೇಕಿಂಗ್ ನ್ಯೂಸ್
22-10-22 07:36 pm Mangalore Correspondent ಕರಾವಳಿ
ಮಂಗಳೂರು, ಅ.22: ಬಜ್ಪೆ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಬಸ್ ಸೌಲಭ್ಯ ಒದಗಿಸಬೇಕು ಅನ್ನುವುದು ಬಹುಕಾಲದ ಬೇಡಿಕೆ. ಈಗ ಈ ಬೇಡಿಕೆ ಈಡೇರುವ ಹಂತಕ್ಕೆ ಬಂದಿದ್ದು ವಿಮಾನ ನಿಲ್ದಾಣದಿಂದ ಮಂಗಳೂರು ನಗರ ಮತ್ತು ಉಡುಪಿ, ಮಣಿಪಾಲಕ್ಕೆ ನೇರ ಬಸ್ ವ್ಯವಸ್ಥೆ ಏರ್ಪಡಿಸಲು ಸಾರಿಗೆ ಪ್ರಾಧಿಕಾರ ಒಪ್ಪಿಗೆ ನೀಡಿದೆ.
ಈ ಸಂಬಂಧ ಕೆಎಸ್ಸಾರ್ಟಿಸಿ, ವಿಮಾನ ನಿಲ್ದಾಣ ಅಧಿಕಾರಿಗಳು ಮತ್ತು ಆರ್ ಟಿಓ ಅಧಿಕಾರಿಗಳು ಚರ್ಚೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಎಲ್ಲವೂ ಅಂದ್ಕೊಂಡಂತೆ ಆದಲ್ಲಿ ಅ.27ರ ಬಳಿಕ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಆರಂಭಗೊಳ್ಳಲಿದೆ ಎನ್ನುವ ಮಾಹಿತಿಗಳಿವೆ.
ಅಲ್ಲಿನ ಕಾರು ಚಾಲಕರ ವಸೂಲಾತಿ, ಹೆಚ್ಚಿನ ದರ ವಸೂಲಿಯಿಂದಾಗಿ ಬಸ್ ವ್ಯವಸ್ಥೆ ಮಾಡಬೇಕೆಂದು ಜನರು ಒತ್ತಾಯ ಮಾಡಿದ್ದರು. ಈ ಹಿಂದೆ ಒಮ್ಮೆ ವಿಮಾನ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬಸ್ಸಿಗೆ ಜನ ಬರುವುದಿಲ್ಲ, ಕಲೆಕ್ಷನ್ ಇಲ್ಲವೆಂದು ಸಾರಿಗೆ ಬಸ್ ನಿಲ್ಲಿಸಲಾಗಿತ್ತು. ಇತ್ತೀಚೆಗೆ ಜನರ ಒತ್ತಾಯಕ್ಕೆ ಮಣಿದು ಸಾರಿಗೆ ಸಚಿವ ಶ್ರೀರಾಮುಲು ಬಸ್ ಓಡಿಸುವ ಬಗ್ಗೆ ಭರವಸೆ ನೀಡಿದ್ದರು. ಅಲ್ಲದೆ, ಮೈಸೂರು ಡಿಪೋದಿಂದ ನಾಲ್ಕು ವೋಲ್ವೋ ಬಸ್ ಗಳನ್ನು ಮಂಗಳೂರು ಡಿಪೋಗೆ ಕಳಿಸಿಕೊಟ್ಟಿದ್ದರು. ಆದರೆ ಮಂಗಳೂರು ಆರ್ ಟಿಓ ಅಧಿಕಾರಿಗಳು ಅನುಮತಿ ನೀಡದ ಕಾರಣ ಬಸ್ ವ್ಯವಸ್ಥೆ ಆರಂಭ ಆಗಿರಲಿಲ್ಲ.
KSRTC bus service that connects international airport in the city from Mangaluru and Manipal is expected to begin on October 27.Officials of KSRTC, RTO and airport authority have held talks in this regard. Excepting last minute changes, the service is scheduled to start on October 27.Demand for bus transport to international airport is long standing one. Though bus service started many years ago, it was dropped giving loss of revenue as the reason. Few months ago, transport minister Sriramulu had instructed to provide bus service as per demand.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm