ಬ್ರೇಕಿಂಗ್ ನ್ಯೂಸ್
28-10-22 01:01 pm Mangalore Correspondent ಕರಾವಳಿ
ಮಂಗಳೂರು, ಅ.28: ನಗರ ಹೊರವಲಯದ ಗುರುಪುರದಲ್ಲಿ ಫಲ್ಗುಣಿ ನದಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮೂಡುಶೆಡ್ಡೆ ನಿವಾಸಿ ಅರುಣ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ಅರುಣ್ ನೀರಿಗೆ ಧುಮುಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ಮಗುವನ್ನು ಹೊಂದಿದ್ದರು. ಯಾಕಾಗಿ ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿಲ್ಲ.



ಇಂದು ಬೆಳಗ್ಗಿನಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯರು, ವಾಹನಗಳಲ್ಲಿ ಸಾಗುತ್ತಿರುವ ಮಂದಿ ವಾಹನ ನಿಲ್ಲಿಸಿ ಸೇತುವೆಯಿಂದ ಕೆಳಕ್ಕೆ ಕುತೂಹಲದಿಂದ ಇಣುಕುತ್ತಿದ್ದಾರೆ. ಯುವಕ ನದಿಗೆ ಹಾರಿರುವ ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಶವ ಪತ್ತೆಯಾಗಿಲ್ಲ. ಮಂಗಳೂರು ಗ್ರಾಮಾಂತರ ವಾಮಂಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 35 year old man jumps in Gurupura Bridge, commits suicide. The deceased has been identified as Arun Kumar.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm