ಬ್ರೇಕಿಂಗ್ ನ್ಯೂಸ್
28-10-22 02:57 pm Udupi Correspondent ಕರಾವಳಿ
ಕುಂದಾಪುರ, ಅ.28: 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.
ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
A 13-year-old girl died of cardiac arrest on Thursday, October 27 at Tallooru. The girl is identified as Anushri and is the daughter of Arun Kumar Shetty and Bharathi. While father Arun Kumar Shetty works as the deputy director of Akshara Dasoha scheme in Kundapur, mother Bharathi works as a teacher in Hakladi High School.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm