ಬ್ರೇಕಿಂಗ್ ನ್ಯೂಸ್
03-11-22 02:54 pm Udupi Correspondent ಕರಾವಳಿ
ಉಡುಪಿ, ನ.3 : ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕರಾಗಿ ದುಡಿಯುತ್ತಿದ್ದ 16 ಮಂದಿ ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ನಸುಕಿನ 4.30ರ ವೇಳೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದು ಮೀನು ಆಯುವ ಮಕ್ಕಳನ್ನು ಪತ್ತೆ ಮಾಡಿದ್ದಾರೆ.
ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ.ಡಿ. ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರೋಷನ್ ಕುಮಾರ್, ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಸಮಾಜ ಕಾರ್ಯಕರ್ತರಾದ ಯೋಗೀಶ್ ಸುರಕ್ಷಾ, ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನವ್ಯಶ್ರೀ, ಜಯಾ, ಮಲ್ಪೆ ಠಾಣೆ ಸಿಬ್ಬಂದಿ ಶಶಿಧರ್, ಮಲ್ಲನ ಗೌಡ, ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು, ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ, ಹೊಸಬೆಳಕು ಸಂಸ್ಥೆಯ ತನುಲಾ, ವಿನಯ ಆಚಾರ್ಯ ಮತ್ತಿತರರು ಇದ್ದರು.
As many as 16 children sorting fish were rescued from Malpe fishing port in the wee hours on Thursday November 3.The joint operation was conducted by the district administration, zilla panchayat Udupi, women and children department, district children protection unit, labour department, social welfare department, city municipality, public education department, police department, children’s helpline, Udupi district Nagarika Seva trust, and Hosabelaku organization Manipal.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm