ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm