ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.
ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.
ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
14-02-25 10:48 pm
HK News Desk
Home Minister Parameshwara, Udayagiri, Mysur...
14-02-25 08:44 pm
Pramod Mutalik, Waqf Board, Belagavi; ವಕ್ಫ್ ಬ...
14-02-25 07:44 pm
ಡಿ.ಕೆ.ಶಿವಕುಮಾರ್ ಸಿಎಂ ಸ್ಥಾನವನ್ನು ಒದ್ದು ಕಿತ್ಕೋ...
14-02-25 06:16 pm
Praveen Subhash, Navy Jawan, Misfire: ಆಕಸ್ಮಿಕ...
14-02-25 05:45 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
14-02-25 10:22 pm
Mangalore Correspondent
Accident Mangalore, Roshan Moras; ಬೋಳಿಯಾರಿನಲ್...
13-02-25 09:40 pm
Mangalore Ullal Police, Inspector Balakrishna...
13-02-25 09:17 pm
Income tax Raid, Swastik Trading company, Man...
13-02-25 10:08 am
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
14-02-25 05:19 pm
HK News Desk
Ragging Horror At Kerala: ಬೆತ್ತಲೆ ನಿಲ್ಲಿಸಿ ಮರ...
13-02-25 10:20 pm
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm
Fake HPCL oil racket, Belagavi, Vijayapura: ಎ...
13-02-25 05:54 pm
Mangalore, Sieal Residency Bar Valachil, Crim...
12-02-25 10:28 pm