ಬ್ರೇಕಿಂಗ್ ನ್ಯೂಸ್
12-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಡವಟ್ಟು ಮಾಡಿಕೊಂಡಿದ್ದಾರೆ. ಹತ್ರಾಸ್ ಪ್ರಕರಣದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಿಥುನ್ ರೈ, ಉತ್ತರ ಪ್ರದೇಶ ಸರಕಾರ ದಲಿತ ಯುವತಿಗೆ ಅತ್ಯಾಚಾರ ನಡೆಸಿದ ನಿರಪರಾಧಿಗಳನ್ನು ಬಂಧಿಸದೆ ಯುವತಿಯ ಕುಟುಂಬದ ಮೇಲೆ ಅನ್ಯಾಯ ಮಾಡಿದೆ ಎಂದು ಹೇಳಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.
ಹತ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ದಲಿತ ಘಟಕದಿಂದ ಪುತ್ತೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ಸರಕಾರ ಸಾವನ್ನಪ್ಪಿದ ಯುವತಿಯ ಅಂತಿಮ ಸಂಸ್ಕಾರ ನೆರವೇರಿಸಲೂ ಕುಟುಂಬಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದ ಮಿಥುನ್ ರೈ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ನಡೆಸುತ್ತಿದೆ ಎಂದವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Mangalore Youth Congress leader slip of statement during a protest held in puttur regarding the Hathras rape issue goes viral on social media here on 12 October Monday, 2020
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm