ಬ್ರೇಕಿಂಗ್ ನ್ಯೂಸ್
10-11-22 09:53 pm Mangalore Correspondent ಕರಾವಳಿ
ಪುತ್ತೂರು, ನ.10 : ಪುತ್ತೂರು ನಗರದ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು 15 ವರ್ಷದ ವಿದ್ಯಾರ್ಥಿಗಳನ್ನು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ.
ಮೈಸೂರು ಮೂಲದ ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು.
ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು ಕಡೆಗೆ ತೆರಳಿ ಹುಡುಕಾಟ ನಡೆಸಿತ್ತು. ಅಲ್ಲದೆ, ಮಕ್ಕಳ ವಿವರಗಳನ್ನು ರೈಲ್ವೇ ಪೊಲೀಸ್, ಸಿಆರ್ ಪಿಎಫ್, ರೈಲ್ವೆ ಅಧಿಕಾರಿಗಳಿಗೆ ನೀಡಲಾಗಿತ್ತು. ಹುಡುಕಾಟದ ಮಧ್ಯೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಇಬ್ಬರು ಬಾಲಕರು ಪತ್ತೆಯಾಗಿದ್ದು ರೈಲ್ವೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಬೆಂಗಳೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ.
Two students of residential school here have gone missing.Both were studying in 10 th grade and are natives of Mysuru. They are missing from the evening of November 7.After school, it is said that the duo did not get back to their hostel and went to the railway station after coming to town.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm