ಬ್ರೇಕಿಂಗ್ ನ್ಯೂಸ್
13-11-22 11:23 am Mangalore Correspondent ಕರಾವಳಿ
ಪುತ್ತೂರು, ನ.13 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಇತ್ತೀಚೆಗೆ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆಯ ನಿಕಟ ಸಂಬಂಧಿಯಾಗಿರುವ ಶಾಹಿದ್ ಬಗ್ಗೆ ಖಚಿತ ಸಾಕ್ಷ್ಯಗಳನ್ನು ಸಂಗ್ರಹಿಸಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
ಆರೋಪಿಯನ್ನು ವಶಕ್ಕೆ ಪಡೆದು ಅಧಿಕಾರಿಗಳು ಬೆಂಗಳೂರಿನತ್ತ ಕರೆದುಕೊಂಡು ಹೋಗಿದ್ದಾರೆ. ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಹೀದ್ ಶಾಮೀಲಾಗಿದ್ದಾನೆ ಎಂಬ ಬಗ್ಗೆ ಅಧಿಕಾರಿಗಳ ತಂಡ ಮಾಹಿತಿ ಕಲೆಹಾಕಿದೆ. ಸೋದರರಾದ ಶಾಫಿ ಬೆಳ್ಳಾರೆ ಹಾಗು ಇಕ್ಬಾಲ್ ಬೆಳ್ಳಾರೆ ವಿಚಾರಣೆ ಸಂದರ್ಭದಲ್ಲಿ ಶಾಹಿದ್ ಬಗ್ಗೆ ಮಾಹಿತಿ ದೊರಕಿದ್ದು ಅದರಂತೆ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 13 ಮಂದಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ಎನ್ಐಎ ತಂಡ 14 ಲಕ್ಷದ ಬಹುಮಾನ ಘೋಷಣೆ ಮಾಡಿದೆ.
The arrest has taken the total accused arrested in the case to 14.The National Investigating Agency (NIA) arrested one more person in connection with the murder of BJP youth leader Praveen Nettaru.Sahid Bellare is the accused who is arrested by the NIA on Saturday November 12.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm