ಬ್ರೇಕಿಂಗ್ ನ್ಯೂಸ್
22-11-22 02:03 pm Mangalore Correspondent ಕರಾವಳಿ
ಬೆಳ್ತಂಗಡಿ, ನ.22: ಕಾಡಿನಲ್ಲಿ ದೊರೆತ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.
ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ತೀರ ಬಡ ಕುಟುಂಬದ ಇವರ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಇಂದು ಬೆಳಗ್ಗೆ ಇವರಿಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.
ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಬಚಾವ್ ಆಗಿದ್ದಾರೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Two members of a family died after consuming poisonous mushrooms in Puduvettu, Belthangady Taluk on November 22. On Tuesday, locals found Guruva and his son lying dead in front of their house. It was later revealed that Guruva and his family had consumed poisonous mushrooms on Monday which is the cause of their death.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm