ಬ್ರೇಕಿಂಗ್ ನ್ಯೂಸ್
13-10-20 11:13 pm Mangaluru Correspondant ಕರಾವಳಿ
ವಿಟ್ಲ, ಅಕ್ಟೋಬರ್ 13: ಹಸಮಣೆ ಏರಲು ತಯಾರಾಗಿದ್ದ ಯುವಕನ ಮೇಲೆ ಅತ್ಯಾಚಾರ ದೂರು ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಆಲಡ್ಕ ನಿವಾಸಿ ನಾಸೀರ್ (30) ಎಂಬಾತನ ವಿವಾಹ ಇಂದು ನಿಗದಿಯಾಗಿತ್ತು. ಇತ್ತ ನಾಸೀರ್ ಹಸಮಣೆ ಏರುತ್ತಿದ್ದಂತೆ ಯುವತಿಯೊಬ್ಬಳು ಅತ್ಯಾಚಾರ ದೂರು ದಾಖಲಿಸಿದ್ದಾಳೆ.
ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಅನಂತರ ಯುವತಿಗೆ ಬೆದರಿಕೆಯನ್ನೂ ಒಡ್ಡಿದ್ದ ಎಂದು ದೂರಿನಲ್ಲಿ ದಾಖಲಾಗಿದೆ.
ನಾಸೀರ್ ಪಾಣೆಮಂಗಳೂರಿನಲ್ಲಿ ಬೇರೆ ಯುವತಿ ಜೊತೆ ಮದುವೆಯಾಗುತ್ತಿರುವ ಬಗ್ಗೆ ತಿಳಿದು ತನ್ನ ಪೋಷಕರ ಜೊತೆ ಸೇರಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
Boy accused of rape charges on the day of his wedding by his girlfriend in vitla, Mangalore here on October 13, Tuesday, 2020.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm