ಬ್ರೇಕಿಂಗ್ ನ್ಯೂಸ್
24-11-22 09:03 pm Udupi Correspondent ಕರಾವಳಿ
ಉಡುಪಿ, ನ.24: ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಫ್ಯಾಮಿಲಿ ಫಂಕ್ಷನ್ನಲ್ಲಿ ಪಾಲ್ಗೊಂಡಿದ್ದ ಯುವತಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೊಳಲಗಿರಿ ಸಮೀಪದ ಹಾವಂಜೆಯಲ್ಲಿ ನಡೆದಿದೆ.
ಕುಂದಾಪುರದ ಬಸ್ರೂರು ನಿವಾಸಿ ಜೋತ್ಸ್ನಾ ಕೋತಾ(22) ಮೃತ ಯುವತಿ. ಬುಧವಾರ ರಾತ್ರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ರೋಸ್ ಸಮಾರಂಭ ನಡೆಯುತ್ತಿದ್ದ ವೇಳೆ ಜ್ಯೋತ್ಸ್ನಾ ಕುಸಿದು ಬಿದ್ದಿದ್ದಾಳೆ. ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು ಕೂಡಲೇ ಆಕೆಯನ್ನು ಮಣಿಪಾಲದ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.24ರಂದು ಮೃತಪಟ್ಟಿದ್ದಾರೆ.
ಸಣ್ಣ ವಯಸ್ಸಿನಲ್ಲಿ ರಕ್ತದೊತ್ತಡ ಕಾರಣಕ್ಕೆ ಯುವತಿ ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ.
In a tragic incident that occurred at Havanje in Kolalagiri of the district, a girl collapsed due to low blood pressure during a family function and died. The deceased is identified as Josna Cotha, a resident of Basrur, Kundapura.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 10:48 pm
Mangalore Correspondent
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm