ಬ್ರೇಕಿಂಗ್ ನ್ಯೂಸ್
25-11-22 09:10 pm Mangalore Correspondent ಕರಾವಳಿ
ಮಂಗಳೂರು, ನ.25 : ಕತಾರ್ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ನ ಮೆಡಿಕಲ್ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಮೂಲದ ಸದ್ಯ ಕತಾರ್ ನಲ್ಲಿ ನೆಲೆಸಿರುವ ಪ್ರತಿಭಾ ಈ ಅವಕಾಶ ಗಿಟ್ಟಿಸಿಕೊಂಡ ಮಹಿಳೆ.
ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ನಿವಾಸಿ ನವೀನ್ ಪೂಜಾರಿ ಅವರ ಪತ್ನಿ ಪ್ರತಿಭಾ, ಫಿಫಾ ವಿಶ್ವಕಪ್ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ಇರಬೇಕಾದ ಆರೋಗ್ಯ ತಂಡದಲ್ಲಿ ಸದಸ್ಯರಾಗಿದ್ದಾರೆ. ಈ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ಯೋಗ ನಿಮಿತ್ತ ಸಂಸಾರ ಸಹಿತ ಅವರು ಕತಾರ್ ರಾಜಧಾನಿ ದೋಹಾದಲ್ಲಿ ವಾಸವಿದ್ದಾರೆ. ಪ್ರತಿಭಾ ಅವರು ಕತಾರ್ನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರ್ಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸೇರಿದಂತೆ ತುರ್ತು ಸಂದರ್ಭದಲ್ಲಿ ಇವರ ವಿಶೇಷ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಗಿತ್ತು.
ಇದೀಗ ಕತಾರ್ ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಮೆಂಟಿನಲ್ಲಿ ಮೆಡಿಕಲ್ ತಂಡದಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಪ್ರತಿಭಾ ಅವರನ್ನು ಆಯ್ಕೆ ಮಾಡಲಾಗಿದೆ.
A woman, native of the taluk is selected to serve in the medical team of FIFA World Cup that is going on at Qatar. Pratibha N Darkasu, wife of Naveen Poojary, a resident of Darkasu in Kudambettu village is the woman who is selected for this coveted job. She has become the only woman from Karnataka to serve in the medical team of World Cup.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm