ಬ್ರೇಕಿಂಗ್ ನ್ಯೂಸ್
26-11-22 04:41 pm Mangalore Correspondent ಕರಾವಳಿ
ಮಂಗಳೂರು, ನ.26: ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆ ನಗರದ ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ.
ಪಾರ್ಕ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಕಾರಿನ ಮುಂಭಾಗದಲ್ಲಿ ಹೊಗೆ ಏಳುತ್ತಿದ್ದಂತೆ ಸ್ಥಳೀಯರು ಗಮನಿಸಿ ನೀರು ಹಾಕಲು ಯತ್ನಿಸಿದ್ದಾರೆ. ಎಸಿ ಇಂಜಿನ್ನಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊರಗೆ ವ್ಯಾಪಿಸಿದೆ.


ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಒಮ್ಮೆಗೆ ಏನೋ ಬ್ಲಾಸ್ಟ್ ಆಗಿದೆ ಅಂತ ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಕ್ರಮ ಕೈಗೊಂಡಿದ್ದಾರೆ.
A fire accidently erupted in a parked car at Balmatta near Juice Junction here on Saturday November 26. It is allegedly said that the incident was reported due to a short circuit in the air-condition unit of the vehicle. The family had parked their car to have snacks.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm