ಬ್ರೇಕಿಂಗ್ ನ್ಯೂಸ್
10-12-22 10:28 am Udupi Correspondent ಕರಾವಳಿ
ಉಡುಪಿ, ಡಿ.10: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಪುಣ್ಯಕ್ಷೇತ್ರ ಸಂದರ್ಶನ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಕಾರ್ಕಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ಶನಿವಾರ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಅಲ್ಲಿಂದ ಕಾರ್ಕಳ ಮೂಲಕ ಶೃಂಗೇರಿಯತ್ತ ಹೊರಟಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಆಂಧ್ರಪ್ರದೇಶ ಮೂಲದ ಕುಟುಂಬ ಪ್ರಯಾಣಿಸುತ್ತಿದ್ದರು.
ಮೃತರನ್ನು ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ(32), ಮತ್ತವರ ಎರಡು ವರ್ಷದ ಮಗು ಸಾವು ಕಂಡಿದ್ದಾರೆ. ದೂರದ ಆಂಧ್ರಪ್ರದೇಶದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದವರು ಇಂದು ನಸುಕಿನಲ್ಲಿ ಶೃಂಗೇರಿಯತ್ತ ಹೊರಟಿದ್ದರು.
ಬೆಳಗ್ಗೆ ಕಾರ್ಕಳ - ಬಜಗೋಳಿ ಹೆದ್ದಾರಿ ತಲುಪಿದಾಗ ಬಸ್ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಇತರ ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Three Including 2-year-old Kid Killed in Bus-Car Collision at Karkala in Udupi. According to Primary Reports, the family was on their way to Sringeri after visiting Dharmasthala. When they reached Nellikar, a private bus collided with their car. All three died on the spot.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm