ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm