ಬ್ರೇಕಿಂಗ್ ನ್ಯೂಸ್
14-12-22 06:32 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ರಾಜ್ಯ ಸರಕಾರದ 15ನೇ ಹಣಕಾಸು ಯೋಜನೆಯಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ 100 ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದ್ದು ಬುಧವಾರ ಏಕಕಾಲದಲ್ಲಿ ಎಲ್ಲಾ ಕ್ಲಿನಿಕ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ.
ಉಳ್ಳಾಲ ನಗರಸಭೆ ವ್ಯಾಪ್ತಿಯ ಕೆರೆಬೈಲ್ ಎಂಬಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕನ್ನು ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಉದ್ಘಾಟಿಸಿದರು.
ನಗರಸಭೆ ಪೌರಾಯುಕ್ತರಾದ ವಿದ್ಯಾ ಕಾಳೆ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಯನ್ನ ಒದಗಿಸುವ ನಿಟ್ಟಿನಲ್ಲಿ ಸರಕಾರವು ನಮ್ಮ ಕ್ಲಿನಿಕನ್ನ ಒದಗಿಸಿದೆ. ಇಲ್ಲಿ ಲ್ಯಾಬ್, ಲಸಿಕೆ, ಬಾಣಂತಿಯರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು ಸರಕಾರದ ಈ ಮಹತ್ತರ ಯೋಜನೆಯನ್ನ ಜನರು ಸದುಪಯೋಗಪಡಿಸಬೇಕಾಗಿ ಕರೆ ನೀಡಿದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುನೀತಾ ಪ್ರೇಮ್ ಅವರು ನಮ್ಮ ಕ್ಲಿನಿಕಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತ , ವೈದ್ಯಾಧಿಕಾರಿ ಡಾ.ಸಿಹಾನ, ನಗರಸಭಾ ಸದಸ್ಯ ರಾಜೇಶ್ ಯು.ಬಿ, ಜೀವನ್ ಕೆರೆಬೈಲ್ ಮೊದಲಾದವರು ಉಪಸ್ಥಿತರಿದ್ದರು.
Mangalore Namma Clinic all set for inauguration in Ullal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm