ಬ್ರೇಕಿಂಗ್ ನ್ಯೂಸ್
16-12-22 10:04 pm Mangalore Correspondent ಕರಾವಳಿ
ಮಂಗಳೂರು, ಡಿ.16 : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ.
ಹಿತೇಶ್ ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಕೆಲ ಸಮಯದಿಂದ ಮಾನಸಿಕ ಖನ್ನತೆಯಿಂದಾಗಿ ಕೆಲಸಕ್ಕೆ ಹೋಗದೆ ಮನೆಯವರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಗುರುವಾರ ಸಂಜೆ ಮರವೂರು ಸೇತುವೆ ಬಳಿಯಲ್ಲಿ ಸ್ಕೂಟರ್ ನಿಲ್ಲಿಸಿ, ದಿಢೀರ್ ನದಿಗೆ ಹಾರಿದ್ದಾನೆ.
ಶುಕ್ರವಾರ ಬೆಳಗ್ಗೆ ಸೇತುವೆ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
21 year old boy commits suicide by Jumping from Maravoor Bridge in Mangalore. The deceased has been identified as Hitesh. It is said that he was suffering from depression.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm