ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...

ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm