ಬ್ರೇಕಿಂಗ್ ನ್ಯೂಸ್
19-12-22 10:55 pm Mangalore Correspondent ಕರಾವಳಿ
ಮಂಗಳೂರು, ಡಿ.19: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಕ್ರಿಸ್ತಿಯನ್ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ. ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ ಸ್ಥಳೀಯರು ಕಷ್ಟಪಟ್ಟು ಹೊರಗೆ ತೆಗೆದಿದ್ದಾರೆ.
ಕೇಬಲ್ ಕಾಮಗಾರಿ ನೆಪದಲ್ಲಿ ಸೋಜಾ ಆರ್ಕೇಡ್ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಗುಂಡಿ ತೆಗೆಯಲಾಗಿದೆ. ಅದನ್ನು ಮುಚ್ಚದೆ ಹಾಗೇ ಬಿಡಲಾಗಿದ್ದು, ಪಾದಚಾರಿಗಳು ನಡೆದು ಹೋಗುವುದಕ್ಕೆ ಕಷ್ಟ ಪಡುತ್ತಿದ್ದಾರೆ. ಮಹಿಳೆ ಕವುಚಿಕೊಂಡು ಬಿದ್ದಿದ್ದು, ತಲೆಯ ಭಾಗ ಗುಂಡಿಯ ಒಳಗೆ ಬಿದ್ದಿತ್ತು. ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯಗೊಂಡಿದ್ದು, ಜೊತೆಗಿದ್ದ ಗಂಡ ಬಳಿಕ ಅವರನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಹೋಗುವಲ್ಲಿ ಎರಡೂ ಬದಿ ಅಗೆದು ಹಾಕಲಾಗಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ಬ್ಲಂಡರ್ ಮಾಡಲಾಗಿದೆ. ಇದರಿಂದಾಗಿ ರಸ್ತೆ ಬದಿಯಿಂದ ನಡೆದು ಹೋಗುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ ಎಂದು ಸ್ಥಳದಲ್ಲಿದ್ದ ತಾರನಾಥ್ ಎಂಬವರು ತಿಳಿಸಿದ್ದಾರೆ.
An elderly lady was injured after she fell into a gutter near Jyothi's Ambedkar Circle on Monday, December 19 morning.The locals gathered in huge numbers and rescued the elderly lady who also suffered injuries in the fall. The gutter was opened for cabling purposes more than a month ago near Jyothi Laxmidas Jewellery and the authorities have not bothered to close it. The local public helped the woman out of the gutter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm