ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am