ಬ್ರೇಕಿಂಗ್ ನ್ಯೂಸ್
26-12-22 02:53 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳದ ಫ್ಯಾನ್ಸಿ ಅಂಗಡಿಯಲ್ಲಿ ಜಲೀಲ್ ಎಂಬವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಅಲಿಯಾಸ್ ಪಚ್ಚು ಬಂಧಿತರು. ಇವರನ್ನು ಪೊಲೀಸರು ಬಂಧಿಸಿದ್ದು ಇಂದು ಸಂಜೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಜಲೀಲ್, ಸ್ಥಳೀಯ ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಇವರು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶೈಲೇಶ್ ಮತ್ತಿತರರು ಸೇರಿ ಎರಡು ವರ್ಷಗಳ ಹಿಂದೆ ಗಲಾಟೆ ನಡೆಸಿದ್ದರು.


ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಹಲವು ಪ್ರಕರಣ ಎದುರಿಸುತ್ತಿದ್ದಾನೆ. ಸವಿನ್ ಕಾಂಚನ್ ಮೂಲ್ಕಿ ಮತ್ತು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್. ಈತನ ವಿರುದ್ಧ ಮೂಲ್ಕಿ, ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಕೇಸು ಇದೆ. ಆರೋಪಿಗಳು ಕೃತ್ಯವೆಸಗಿ ಮುಂಬೈಗೆ ಪರಾರಿಯಾಗಲು ಸಂಚು ಹೂಡಿದ್ದರು. ಈ ವೇಳೆ, ಕಾಪು ಬಳಿಯ ಲಾಡ್ಜ್ ನಲ್ಲಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೃಷ್ಣಾಪುರದಲ್ಲಿ ವ್ಯಾಪಾರಿಯ ಇರಿದು ಹತ್ಯೆ ; ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಕೃತ್ಯ
ಜಲೀಲ್ ಹತ್ಯೆ ಪ್ರಕರಣ ; ತನಿಖೆಗೆ ಎಂಟು ಅಧಿಕಾರಿಗಳ ತಂಡ, ನೈಜ ಆರೋಪಿಗಳನ್ನು ಬಂಧಿಸುತ್ತೇವೆ ; ಕಮಿಷನರ್
ಜಲೀಲ್ ಹತ್ಯೆ ; ಶೀಘ್ರ ಬಂಧನ ಆಗಲಿದೆ, ವಿಚಾರಣೆ ಬಳಿಕ ಸತ್ಯ ಹೊರಬರ್ತದೆ, ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
Surathkal Jaleel Murder case, three arrested by Mangalore Police, affair with Hindu woman reason for murder says Police Commissioner Shashi Kumar. It is said Jaleel was in an affair with a Hindu woman for which he was warned. Jaleel was running a provision store in the Krishnapura area. Jaleel was at his shop at the time of the murder.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm