ಬ್ರೇಕಿಂಗ್ ನ್ಯೂಸ್
27-12-22 05:27 pm Udupi Correspondent ಕರಾವಳಿ
ಉಡುಪಿ, ಡಿ.27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದ ಗೋಳಿ ಮೀನು ಬರೋಬ್ಬರಿ 2 ಲಕ್ಷ ರೂ.ಗೆ ಬಿಕರಿಯಾಗಿದೆ. 22 ಕೆಜಿ ತೂಗುತ್ತಿದ್ದ ಒಂದು ಮೀನು 2,34,080 ರೂ.ಗಳಿಗೆ ಸೇಲ್ ಆಗಿದೆ.
ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದಾಗ ಅಪರೂಪದ ಗೋಳಿ ಮೀನು ಬಲೆಗೆ ಬಿದ್ದಿತ್ತು. ವಿದೇಶದಲ್ಲಿ ವೈದ್ಯಕೀಯ ಉದ್ದೇಶಕ್ಕೆ, ಔಷಧಿಗಳಿಗೆ ಬಳಕೆಯಾಗುವ ಕಾರಣ ಈ ಮೀನಿಗೆ ಭಾರೀ ಬೇಡಿಕೆ ಇದೆ.
ಬೋಟಿನಲ್ಲಿ ತೆಗೆದುಕೊಂಡು ಬಂದಿದ್ದ ಈ ಮೀನುಗಳನ್ನು ಮಲ್ಪೆ ಬಂದರಿನಲ್ಲಿ ಹರಾಜಿಗಿಡಲಾಗಿತ್ತು. ಇಲ್ಲಿಂದ ಪಡೆದು ವಿದೇಶಕ್ಕೆ ರಫ್ತು ಮಾಡುವ ವ್ಯಾಪಾರಿಗಳು ಮೀನನ್ನು ಹೆಚ್ಚಿನ ದರಕ್ಕೆ ಪಡೆದಿದ್ದಾರೆ.
Ghol fish auctioned at Rs 2 lakhs at Malpe fish market in Udupi
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm