ಬ್ರೇಕಿಂಗ್ ನ್ಯೂಸ್
27-12-22 05:34 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝ್ಝ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತಂಗುದಾಣದಲ್ಲಿ ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರು ಬಾಲಕನ ಮೇಲೆರಗಿದೆ.
ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ನಾಳೆ ಹೊಸ ಬ್ರೀಜಾ ಕಾರು ಬರಲಿದ್ದು ಸ್ನೇಹಿತನ ಬ್ರೀಝಾ ಕಾರಲ್ಲಿ ಚಾಲನೆ ಕಲಿಯುತ್ತಿದ್ದ ಎನ್ನಲಾಗಿದೆ. ಘಟನೆ ನಡೆದಾಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Accident while overtaking at Mudipu junction, 14 year old girl student dies on spot. The deceased has been identified as Karthik.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm