ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm