ಬ್ರೇಕಿಂಗ್ ನ್ಯೂಸ್
05-01-23 04:20 pm Mangalore Correspondent ಕರಾವಳಿ
ಮಂಗಳೂರು, ಜ.5 : ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಎಸ್ಐಎ ಅಧಿಕಾರಿಗಳು ಒಬ್ಬ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ತಾಜುದ್ದೀನ್ ಎಂಬಾತನನ್ನು ಎನ್ಐಎ ವಶಕ್ಕೆ ಪಡೆದಿದೆ. ಈತ ಉಡುಪಿ ಜಿಲ್ಲೆಯ ಪೆರಂಪಳ್ಳಿ ನಿವಾಸಿಯಾಗಿದ್ದು ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾಜ್ ಮುನೀರ್ ಮತ್ತು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾಕೀರ್ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದಲ್ಲಿ ವಶಕ್ಕೆ ಪಡೆದಿದ್ದಾರೆ.
ಈತನ ಮೊಬೈಲ್ ಸಂಪರ್ಕ ಆಧರಿಸಿ ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಅಧಿಕಾರಿಗಳು ಉಡುಪಿಯ ಮನೆಗೂ ದಾಳಿ ನಡೆಸುವ ಸಾಧ್ಯತೆಯಿದೆ.
ಶಿವಮೊಗ್ಗ ಬಾಂಬ್ ಟ್ರಯಲ್, ಕುಕ್ಕರ್ ಬಾಂಬ್ ಪ್ರಕರಣ ; ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ, ಪರಿಶೀಲನೆ
Shivamogga, Mangalore blast case, PA engineering college final year student Tajuddin native of Udupi has been taken to custody by NIA officers in Mangalore. Also his house in Udupi has been raided says sources.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm