ಬ್ರೇಕಿಂಗ್ ನ್ಯೂಸ್
05-01-23 07:11 pm Mangalore Correspondent ಕರಾವಳಿ
ಮಂಗಳೂರು, ಜ.5 : ನಗರದ ಯೆಯ್ಯಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಚಿಪ್ಸ್ ತಯಾರಿಕ ಕಾರ್ಖಾನೆಯಲ್ಲಿ ಬೆಂಕಿ ಉಂಟಾಗಿದ್ದು ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ಸಂಜೆ 5 ಗಂಟೆ ವೇಳೆಗೆ ನೋಡ ನೋಡುತ್ತಲೇ ಫ್ಯಾಕ್ಟರಿ ಧಗ ಧಗನೆ ಹೊತ್ತಿ ಉರಿದಿದೆ. ಏಸ್ ಫುಡ್ಸ್ ಪ್ರೈವೇಟ್ ಲಿ. ಹೆಸರಿನ ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಉಂಟಾಗಿದ್ದು ಒಳಗೆ ದಾಸ್ತಾನು ಮಾಡಿದ್ದ ಚಿಪ್ಸ್ ಇನ್ನಿತರ ಆಹಾರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.







ಬ್ರಾಯ್ಲರ್ ಗೆ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಎರಡು ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಿದವು. ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.
A food factory was completely burnt down in an accidental fire in Yeyyadi Industrial Area here on Thursday, January 5 evening. Ace Foods Pvt Ltd is completely charred in the fire caused by an electrical short circuit that occurred in the factory situated in the dense industrial area at around 4:45 pm
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm