ಬ್ರೇಕಿಂಗ್ ನ್ಯೂಸ್
14-01-23 01:18 pm HK News Desk ಕರಾವಳಿ
ವಿಟ್ಲ, ಜ.14 : ಬಸ್ನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊದು ಅನ್ಯ ಮತದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್ ಶಾಕೀರ್ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶಾಕೀರ್ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜು ಮುಗಿಸಿ ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಗುರುವಾರ ರಾತ್ರಿ ಮನೆಗೆ ಬರುತ್ತಿದ್ದಾಗ ಈತನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೇ ಎಂದು ಕೇಳಿದ್ದ ಎನ್ನಲಾಗಿದೆ. ಬಸ್ ವೀರಕಂಬ ಗ್ರಾಮದ ಕೆಲಿಂಜಕ್ಕೆ ತಲುಪಿದಾಗ ಏಕಾಏಕಿಯಾಗಿ ನುಗ್ಗಿದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ.
Moral police at Vitla in Mangalore, student attacked for talking to Muslim girl in Bus. Three hindu activists booked for assult.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm