ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm