ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm