ಬ್ರೇಕಿಂಗ್ ನ್ಯೂಸ್
18-01-23 06:16 pm Mangalore Correspondent ಕರಾವಳಿ
ಪುತ್ತೂರು, ಜ.18 : ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ದುರಂತ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕ್ ಬಳಿ ಇರುವ ಇಂಡಿಯನ್ ಹೆಸರಿನ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏರ್ ಕಂಪ್ರೆಸರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಕಡಬ ತಾಲೂಕಿನ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ.



ಟಯರ್ ರಿಸೋಲ್ ಮಾಡುತ್ತಿದ್ದ ಸಂದರ್ಭದಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದರು. ಸ್ಥಳಕ್ಕೆ ಉಪ್ಪಿನಂಗಡಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Tyre blast at Tyre shop in Puttur, worker dies on spot.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm