ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm