ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm