ಬ್ರೇಕಿಂಗ್ ನ್ಯೂಸ್
22-01-23 07:42 pm Udupi Correspondent ಕರಾವಳಿ
ಉಡುಪಿ, ಜ.22 : ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾವುದೇ ಜಾಗದಲ್ಲಿ ಚುನಾವಣೆ ನಿಂತರೂ ಸೊಲಿಸಿಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತಾನಾಡಿದ ಅವರು, “ಪ್ರಮೋದ್ ಮಧ್ವರಾಜ್‌ಗೆ ಮಂತ್ರಿ ಮಾಡಿದೆವು. ದ್ರೋಹ ಮಾಡಿ ಬಿಜೆಪಿಗೆ ಹೋದ್ರು, ಆದರೆ ಅವರ ಜೊತೆಗೆ ಒಬ್ಬನೇ ಕಾರ್ಯಕರ್ತ ಹೋಗಿಲ್ಲ. ಇದಕ್ಕಾಗಿ ನಾನು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಂದೆ, ತಾಯಿ, ಮಗನನ್ನು ಶಾಸಕ ಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ, ನಿಮಗೆ ಇನ್ನೇನು ಮಾಡಬೇಕು? ಬಿಜೆಪಿ ಟಿಕೆಟ್ ಕೊಡುತ್ತೋ? ಇಲ್ವೋ ಗೊತ್ತಿಲ್ಲ, ಆದರೆ ಅವರು ಯಾವುದೇ ಪಕ್ಷದಿಂದ ಚುನಾವಣೆಗೆ ನಿಂತರೂ ನೀವು ಅವರನ್ನು ಸೋಲಿಸಬೇಕು ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಹಿಂದುತ್ವವಾದಿಗಳು. ಹಿಂದುಗಳ ಪರ ಇರುವವರಲ್ಲ. ನಾವು ಹಿಂದುಗಳ ಪರ ಇರುವವರು. ರಣದೀಪ್ ಸುರ್ಜೇವಾಲಾ, ಡಿಕೆ ಶಿವಕುಮಾರ್ ನಾವೆಲ್ಲ ಹಿಂದುಗಳಲ್ಲವೇ.. ಬಿಜೆಪಿಯವರಿಗೆ ಹಿಂದುಗಳು ಬೇಕಿಲ್ಲ. ಹಿಂದುತ್ವ ವಾದಿಗಳಷ್ಟೆ ಬೇಕು. ಇದನ್ನು ನಾವು ಒಪ್ಪಲ್ಲ. ಹಿಂದು ಅನ್ನೋದು ಎಲ್ಲವನ್ನು ಸ್ವೀಕಾರ ಮಾಡೋದು. ಆರೆಸ್ಸೆಸ್ ಮಂದಿ ಹೊಸ ಹಿಂದುತ್ವ ಹೇಳ್ತಾ ಇದೆಯಷ್ಟೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಾ ಇದೆ ಎಂದರು.
“Pramod Madhwaraj has deceived the Congress party. He should be defeated in the elections from wherever he contests,” said D K Shivakumar, president of KPCC. Seaking at the Prajadwani Convention that was held in the city on Sunday, he further said, “We made Pramod Madhwaraj the minister. But he deceived us and joined the BJP. But not a single worker of Congress joined the BJP. So I congratulate all the Congress workers."
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm