ಬ್ರೇಕಿಂಗ್ ನ್ಯೂಸ್
23-01-23 01:10 pm Mangalore Correspondent ಕರಾವಳಿ
ಪುತ್ತೂರು, ಜ.22: ಪುತ್ತೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಪ್ರಧಾನಿ ಮೋದಿ ಜೊತೆಗೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾನೆ.
ತೆಂಕಿಲದ ಖಾಸಗಿ ಶಾಲೆಯ ವಿದ್ಯಾರ್ಥಿ ತೇಜ ಚಿನ್ಮಯಿ ಹೊಳ್ಳ ಜನವರಿ 27ರಂದು ದೆಹಲಿಯಲ್ಲಿ ನಡೆಯುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುತ್ತೂರಿನ ತೇಜ ಚಿನ್ಮಯ ಸೇರಿ ಕರ್ನಾಟಕದ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರಾವಳಿಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ.
Theja Chinmaya Holla, studying in class 10 at a private school at Thenkila will participate in the Pariksha Pe Charcha interactive programme that will be held in New Delhi on January 27.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm