ಬ್ರೇಕಿಂಗ್ ನ್ಯೂಸ್
24-01-23 12:00 pm Mangalore Correspondent ಕರಾವಳಿ
ಮಂಗಳೂರು, ಜ.24: ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್‌ಕ್ಲೇವ್ ನ ಮಹಡಿಯಲ್ಲಿ ಉದ್ಘಾಟನೆಗೊಂಡಿದೆ.
ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಮಾತನಾಡಿ ನಗರ ಪ್ರದೇಶಗಳಲ್ಲಿ ಗೃಹ ನಿರ್ಮಾಣ, ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು
ಸರ್ಕಾರ ಈಗಾಗಲೇ ಸಿಂಗಲ್ ವಿಂಡೋ ಸಿಸ್ಟಮ್ ಅನ್ನು ಜಾರಿಗೆ ತಂದು ಅದರ ಮೂಲಕ ಸಮಸ್ಯೆ ಪರಿಹರಿಸುವ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂದಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಹಾಯ ಮಾಡಲಿದೆ ಎಂದರು.





ನಿಧಿ ಲ್ಯಾಂಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಅವರು ಅತಿಥಿಗಳನ್ನು ಸ್ವಾಗತಿಸಿ, ತಮ್ಮ ಸಂಸ್ಥೆ ಬೆಳೆದು ಬಂದ ಬಗ್ಗೆ ವಿವರಿಸಿದರು. ಕಳೆದ 10 ವರ್ಷಗಳಿಂದ ಸುಮಾರು 10 ಬಹು ಮಹಡಿಗಳ ಕಟ್ಟಡಗಳ ನಿರ್ಮಾಣ ಮಾಡಿದೆ. ಇದರಲ್ಲಿ ನನ್ನ ಪಾತ್ರ ಕಡಿಮೆ ಇದ್ದು ನನ್ನ ಸಹೋದ್ಯೋಗಿಗಳ ಪಾತ್ರವೇ ಅಧಿಕ ಎಂದರು. ಅವರ ಪರಿಶ್ರಮದಿಂದ ಸಂಸ್ಥೆ ಈ ಹಂತಕ್ಕೆ ಬೆಳೆದಿದೆ ಎಂದರು. ಸಮಾರಂಭದಲ್ಲಿ ಅತಿಥಿಗಳಾಗಿ ಮಂಗಳೂರು ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥರಾದ
ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಜಿ ದಿವ್ಯ ಸಾನಿಧ್ಯ ವಹಿಸಿದ್ದರು.






ಮಾಜಿ ಶಾಸಕರಾದ ಜೆ. ಆರ್.ಲೋಬೋ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್ ಲ್ಯಾನ್ಸ್ ಲಾಟ್ ಪಿಂಟೊ, ಸಿ. ಎ.ಶಾಂತಾರಾಮ ಶೆಟ್ಟಿ, ಸಿಇಒ ಹೊಸದಿಗಂತ ಪ್ರಕಾಶ್ ಪಿಎಸ್, ಕ್ರೆಡೈ ಅಧ್ಯಕ್ಷ ಪುಷ್ಪರಾಜ ಜೈನ್, ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
The city’s trusted builders and property developers, Nidhi Land Infrastructure Developers India (P) Ltd opened its new office premises on the 5th Floor of Newberry Enclave, Bejai-Kapikad here on January 23. MLA of Mangalore North Constituency Dr Bharath Shetty inaugurated the new office premises of Nidhi Land whereas the Centre In-charge of Brahmakumaris, Mangaluru Rajayogini B K Vishweshwari inaugurated Managing Director Prashanth Sanil’s chamber.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm