ಬ್ರೇಕಿಂಗ್ ನ್ಯೂಸ್
24-01-23 06:37 pm Mangalore Correspondent ಕರಾವಳಿ
ಮಂಗಳೂರು, ಜ.24: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಕ್ಷ ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ.
ನಿಕಟಪೂರ್ವ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಸ್ತುವಾರಿ ದೆಹಲಿ ಶಾಸಕ ದಿಲೀಪ್ ಪಾಂಡೆ ಅವರು ರಾಜ್ಯ ಮತ್ತು ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಮಿತಿಗಳನ್ನು ಪ್ರಕಟಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಫ್ಲೋರಿನ್ ಗೊವಿಸ್, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೊಲ್ಪೆ ಅವರನ್ನು ನೇಮಕ ಮಾಡಲಾಗಿದೆ.
Ashok Adamale appointed as D K President for AAP in Mangalore. Santosh Kamat has been given state position in Aaam Admi Party.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm