ಬ್ರೇಕಿಂಗ್ ನ್ಯೂಸ್
25-01-23 02:02 pm Udupi Correspondent ಕರಾವಳಿ
ಉಡುಪಿ, ಜ.25 : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕರಾಗಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ (ಜ.25) ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಮೃತ ವ್ಯಕ್ತಿ. ಮಂಗಳೂರು ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದು ಬೋರ್ಡ್ ಹಾಕಿದ್ದ ಕಾರನ್ನು ಇಂದ್ರಾಳಿ ಸೇತುವೆಯ ಬಳಿ ನಿಲ್ಲಿಸಲಾಗಿತ್ತು. ಮೃತದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತು ಸಿಗದಂತಾಗಿದ್ದು ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದಿದ್ದರಿಂದ ಪೊಲೀಸರು ಪತ್ತೆ ಕಾರ್ಯ ಮಾಡಿದ್ದಾರೆ. ಅಲ್ಲದೆ, ಮೃತದೇಹದ ಅಂಗಿಯಲ್ಲಿ ಆಧಾರ್ ಕಾರ್ಡ್ ಸಿಕ್ಕಿದ್ದು ಗುರುತು ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore city corporation Mcc chief auditor car drivers commits suicide under train near Indrali. The deceased has been identified as Raghavendra Hedge.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm