ಬ್ರೇಕಿಂಗ್ ನ್ಯೂಸ್
28-01-23 10:38 pm Udupi Correspondent ಕರಾವಳಿ
ಕುಂದಾಪುರ, ಜ.28: ಆ ಯುವಕನ ಕೆಲವು ಸಮಯಗಳಿಂದ ಖಿನ್ನನಾಗಿದ್ದ. ಹಾಗಾಗಿ ತಾಯಿ ಮಗನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ತಾಯಿ ಆಸ್ಪತ್ರೆಯಲ್ಲಿದ್ದಾಗಲೇ ಯುವಕ ಹೊರಗೆ ಓಡಿ ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿಯ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಲ್ಲೂರು ಎಂಬಲ್ಲಿ ನಡೆದಿದೆ.
ಕನ್ಯಾನ ನಿವಾಸಿ ರವಿರಾಜ ಶೆಟ್ಟಿ (33) ಮೃತ ಯುವಕ. ಮಾನಸಿಕವಾಗಿ ಖಿನ್ನನಾಗಿದ್ದಾನೆ, ಏನೋ ಸಮಸ್ಯೆ ಇರಬೇಕೆಂದು ತಾಯಿಯೇ ಮಗನನ್ನು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿಂತಿರುವಾಗಲೇ ಮಗ ತಾಯಿಗೆ ತಿಳಿಸದೆ ಹೊರಗೆ ಬಂದಿದ್ದಾನೆ.
ಆನಂತರ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬಂದಿದ್ದು ತಲ್ಲೂರಿನಲ್ಲಿ ನದಿ ಸೇತುವೆಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ವೇಳೆಗೆ ಘಟನೆ ನಡೆದಿದ್ದು, ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದರು.
In an unfortunate incident, a man ended his life by jumping into a river here at Tallur on the national highway near Rajadi on Saturday January 28. The deceased is identified as Raviraj Shetty (33), son of the late Kupaiah Shetty, a resident of Kanyan village. It is said that Raviraj was suffering from ill health for quite some time. Hence, his mother had taken him for check-up at the hospital on Saturday.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm