ಬ್ರೇಕಿಂಗ್ ನ್ಯೂಸ್
03-02-23 12:10 pm Mangalore Correspondent ಕರಾವಳಿ
ಪುತ್ತೂರು, ಫೆ.3 : ಬೀದಿ ನಾಯಿಗಳು ರಸ್ತೆಯಲ್ಲಿ ವಾಹನಕ್ಕೆ ಡಿಕ್ಕಿಯಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಡಿಕ್ಕಿಯಾದ ನಾರಿನ ಕಾರಿನ ಬಂಪರ್ನೊಳಗೆ ಕುಳಿತು ಪ್ರಯಾಣಿಸಿದ ಸ್ವಾರಸ್ಯಕರ ಪುತ್ತೂರಿನಲ್ಲಿ ನಡೆದಿದೆ. ಡಿಕ್ಕಿಯಾದ ನಾಯಿ ಸುಮಾರು 70 ಕಿಲೋ ಮೀಟರ್ ಪ್ರಯಾಣಿಸಿದ್ದು ಕಾರು ಮಾಲೀಕನ ಮನೆ ತಲುಪಿದೆ.
ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕುಟುಂಬ ಕಾರಿನಲ್ಲಿ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ದಾರಿಯಲ್ಲಿ ಬಂಪರ್ನೊಳಗೆ ನಾಯಿ ಸೇರಿಕೊಂಡಿತ್ತು. ಇವರಿದ್ದ ಕಾರಿಗೆ ಸುಬ್ರಹ್ಮಣ್ಯ- ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ನಾಯಿ ಡಿಕ್ಕಿ ಹೊಡೆದಿತ್ತು. ಕಾರು ನಿಲ್ಲಿಸಿದ್ದ ಸುಬ್ರಹ್ಮಣ್ಯ ಕೆಳಗಿಳಿದು ನೋಡಿದ್ದಾರೆ. ಆದರೆ ನಾಯಿ ಎಲ್ಲಿಯೂ ಕಂಡಿರಲಿಲ್ಲ. ನಾಯಿ ಓಡಿ ಹೋಗಿರಬಹುದು ಎಂದು ತಿಳಿದು ಕಾರನ್ನು ಚಲಾಯಿಸಿ ಮನೆಗೆ ಹಿಂದಿರುಗಿದ್ದರು.

ಮನೆಗೆ ಬಂದು ಕಾರಿನ ಬಾನೆಟ್ ತೆಗೆದು ಪರಿಶೀಲಿಸಿದಾಗ ಬಂಪರ್ಒಳಗೆ ನಾಯಿ ಪತ್ತೆಯಾಗಿದೆ. ಕೂಡಲೇ ಸ್ಥಳೀಯ ಮೆಕ್ಯಾನಿಕ್ ಅವರನ್ನು ಕರೆಸಿ ನಾಯಿಯನ್ನು ಹೊರಕ್ಕೆ ತೆಗೆದಿದ್ದಾರೆ. 70 ಕಿಮೀ ಪ್ರಯಾಣಿಸಿದ್ದರಿಂದ ನಾಯಿಗೆ ಹೊಸ ಊರಿಗೆ ಬಂದಂತಾಗಿದೆ.
Street Dog suck in car bumper after accident travels 70kms in puttur, shocking.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm